Home ಕರ್ನಾಟಕ ಅ.23ರಂದು ‘ಚೆನ್ನಮ್ಮ ಅಂಚೆ ಚೀಟಿ’ ಬಿಡುಗಡೆಗೆ ಕೇಂದ್ರ ನಿರ್ಧಾರ!

ಅ.23ರಂದು ‘ಚೆನ್ನಮ್ಮ ಅಂಚೆ ಚೀಟಿ’ ಬಿಡುಗಡೆಗೆ ಕೇಂದ್ರ ನಿರ್ಧಾರ!

0
ಅ.23ರಂದು ‘ಚೆನ್ನಮ್ಮ ಅಂಚೆ ಚೀಟಿ’ ಬಿಡುಗಡೆಗೆ ಕೇಂದ್ರ  ನಿರ್ಧಾರ!

ಬೆಂಗಳೂರು, ಅಕ್ಟೋಬರ್​ 21: ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮಕ್ಕೆ 200 ವರ್ಷ ತುಂಬಿದ ಹಿನ್ನೆಲೆ ಅ.23ರಂದು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಧನ್ಯವಾದ ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here