ಚನ್ನಮ್ಮನ ಕಿತ್ತೂರು, ಅಕ್ಟೋಬರ್ 26: ಕಿತ್ತೂರು ಉತ್ಸವ ಹಿನ್ನೆಲೆ ಕೋಟೆ ಆವರಣದಲ್ಲಿರುವ ಮುಖ್ಯ ವೇದಿಕೆಯಲ್ಲಿ ಭಜನಾ ಸ್ಪರ್ಧೆ ಆಯೋಜಿಸಲಾಗಿದೆ. ನಾಳೆ ಬೆಳಗ್ಗೆ 10ಗಂಟೆಯಿಂದ ಸ್ಪರ್ಧೆ ಆರಂಭ ಆಗಲಿದೆ.