Home ಕರ್ನಾಟಕ ‘ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ’ CM ಸಿದ್ದರಾಮಯ್ಯ ಘೋಷಣೆ!

‘ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ’ CM ಸಿದ್ದರಾಮಯ್ಯ ಘೋಷಣೆ!

0
‘ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯ’ CM ಸಿದ್ದರಾಮಯ್ಯ ಘೋಷಣೆ!

ಬೆಂಗಳೂರು, ನವೆಂಬರ್ 26 : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಲ್ಲ ಮಕ್ಕಳಿಗೂ ಸಂವಿಧಾನ ಅರ್ಥವಾಗಬೇಕು. ಹೀಗಾಗಿ ಶಾಲೆಗಳಲ್ಲೇ ಸಂವಿಧಾನ ಪೀಠಿಕೆ ಓದಿಸುತ್ತಿದ್ದೇವೆ ಎಂದರು.

ಸಂವಿಧಾನ ಅಂಗೀಕಾರವಾಗಿ ಇಂದಿಗೆ 75 ವರ್ಷ ಆಯ್ತು. ಈ ದಿನವನ್ನು ನಾವು ಸಂವಿಧಾನ ದಿನ ಎಂದು ಆಚರಣೆ ಮಾಡುತ್ತಿದ್ದೇವೆ. ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ಸಂವಿಧಾನದಡಿಯಲ್ಲೇ ನಡೆಯಬೇಕು ಎಂದರು.

LEAVE A REPLY

Please enter your comment!
Please enter your name here