Home ಕರ್ನಾಟಕ ಡಾ‌.ತ್ರಿಲೋಕ್ ಚಂದ್ರ ಕೆ.ವಿ. ಶಾಲಾ ಶಿಕ್ಷಣ ಇಲಾಖೆಯ ನೂತನ ಆಯುಕ್ತರಾಗಿ ನೇಮಕ

ಡಾ‌.ತ್ರಿಲೋಕ್ ಚಂದ್ರ ಕೆ.ವಿ. ಶಾಲಾ ಶಿಕ್ಷಣ ಇಲಾಖೆಯ ನೂತನ ಆಯುಕ್ತರಾಗಿ ನೇಮಕ

0
ಡಾ‌.ತ್ರಿಲೋಕ್ ಚಂದ್ರ ಕೆ.ವಿ.  ಶಾಲಾ ಶಿಕ್ಷಣ ಇಲಾಖೆಯ ನೂತನ ಆಯುಕ್ತರಾಗಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಅವರ ಕಾರ್ಯದರ್ಶಿಯಾಗಿದ್ದ ಡಾ‌.ತ್ರಿಲೋಕ್ ಚಂದ್ರ ಕೆ.ವಿ. ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಬಿ.ಬಿ.ಕಾವೇರಿ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಮತ್ತು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

LEAVE A REPLY

Please enter your comment!
Please enter your name here