
ಬೆಳಗಾವಿ, ಅಕ್ಟೋಬರ್ 11: ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಲ್ಲಿರುವ ರಾಣಿ ಚನ್ನಮ್ಮ ಅಧ್ಯಯನ ಪೀಠ ನಿರ್ವಹಣೆಗೆ ರಚನೆ ಮಾಡಿದ adhoc advisory committee ಗೆ ನೂತನ ಸದಸ್ಯರಾಗಿ ಹಲವರನ್ನು ಆಯ್ಕೆ ಮಾಡಲಾಗಿದೆ.
ಶಿಕ್ಷಣ, ಸಾಹಿತ್ಯ, ರಾಜಕೀಯ ಕ್ಷೇತ್ರದಿಂದ ಜಿಲ್ಲೆಯ ಹಲವರನ್ನು ಆಯ್ಕೆ ಮಾಡಲಾಗಿದೆ. ಕಿತ್ತೂರು ಭಾಗದಿಂದ ಸಂಪಗಾವಿ ಕ್ಷೇತ್ರದ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ರೋಹಿಣಿ ಪಾಟೀಲ ಆಯ್ಕೆ ಆಗಿದ್ದಾರೆ. ಕ್ಷೇತ್ರದ ಪಾಟೀಲ ಅವರ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.